Rural Postal Life Insurance RPLI – ಗ್ರಾಮೀಣ ಜನರಿಗಾಗಿ ಇರುವ ಬಂಪರ್ ಪೋಸ್ಟಾಫೀಸ್ ಸ್ಕೀಮ್ | ₹1500 ಹೂಡಿಕೆ ಮಾಡಿ ₹35 ಲಕ್ಷ ಪಡೆಯಿರಿ…

ಕಡಿಮೆ ಹೂಡಿಕೆ ಮಾಡಿ ಹೆಚ್ಚು ಗಳಿಕೆ ಕೊಡುವ ಪೋಸ್ಟಾಫೀಸಿನ ಈ ಯೋಜನೆಯ (Rural Postal Life Insurance RPLI) ಅಡಿಯಲ್ಲಿ ತಿಂಗಳಿಗೆ 1500 ರೂಪಾಯಿ ಹೂಡಿಕೆ ಮಾಡಿ ಭರ್ತಿ 35 ಲಕ್ಷ ರೂಪಾಯಿ ಗಳಿಸುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಹೂಡಿಕೆ (Investment) ಎಂಬುವುದು ವ್ಯಕ್ತಿಯ ಜೀವನಕ್ಕೆ ಅತಿ ಮುಖ್ಯವಾಗಿರುತ್ತದೆ. ಸಣ್ಣ ವಯಸ್ಸಿನಿಂದಲೇ ಹೂಡಿಕೆ ಮಾಡುವುದರಿಂದ ನಿವೃತ್ತಿ ಅವಧಿಯಲ್ಲಿ ಆರ್ಥಿಕವಾಗಿ ಸದೃಢರಾಗಿರಬಹುದು. ಪೋಸ್ಟ್ ಆಫೀಸ್’ನ ಈ ಯೋಜನೆಯ ಅಡಿಯಲ್ಲಿ ತಿಂಗಳಿಗೆ ಕೇವಲ 1500 ರೂಪಾಯಿ ಹೂಡಿಕೆ ಮಾಡುವುದರಿಂದ … Read more

B.Ed Vishesha Protsahadhana Yojana- ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ | ಹಾವೇರಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ₹25,000 ಆರ್ಥಿಕ ನೆರವು

2025-26ನೇ ಸಾಲಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ (B.Ed Vishesha Protsahadhana Yojana) ವಿದ್ಯಾರ್ಥಿಗಳಿಗೆ 25,000 ರೂ. ಹಣಕಾಸು ನೆರವು ನೀಡಲು ಅರ್ಜಿ ಆಹ್ವಾನಿಸಿದೆ. ಈ ಕುರಿತ ಪೂರ್ತಿ ಮಾಹಿತಿ ಇಲ್ಲಿದೆ… ಶಿಕ್ಷಕರ ವೃತ್ತಿಯಲ್ಲಿ ಸೇವೆ ಸಲ್ಲಿಸುವ ಮಹತ್ವಾಕಾಂಕ್ಷೆಯೊಂದಿಗೆ ಬಿ.ಎಡ್ ಕೋರ್ಸ್ ಓದುತ್ತಿರುವ ಹಾವೇರಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2025-26ನೇ ಸಾಲಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ 25,000 ರೂ. ಹಣಕಾಸು ನೆರವು ನೀಡಲಾಗುತ್ತಿದೆ. … Read more

Haveri District Cooperative Sector Info- ಸಹಕಾರಿ ಕ್ಷೇತ್ರಕ್ಕೆ ಹಾವೇರಿ ಜಿಲ್ಲೆಯ ಕೊಡುಗೆ | ಸಹಕಾರಿ ಕ್ಷೇತ್ರದ ಸಂಪೂರ್ಣ ಮಾಹಿತಿ

ಹಾವೇರಿಯಲ್ಲಿ ರಾಜ್ಯಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಭರ್ಜರಿಯಾಗಿ ನೆರವೇರಿದೆ. ಈ ಹಿನ್ನಲೆಯಲ್ಲಿ ಸಹಕಾರ ಕ್ಷೇತ್ರಕ್ಕೆ ಹಾವೇರಿ ಜಿಲ್ಲೆಯಿಂದ (Haveri District Cooperative Sector Info) ಸಿಕ್ಕ ಕೊಡುಗೆ ಏನು? ಎಂಬ ಮಾಹಿತಿ ಇಲ್ಲಿದೆ… ರಾಜ್ಯದ ವಿವಿಧ ಸಹಕಾರ ಮಹಾ ಮಂಡಳಗಳ ನೇತೃತ್ವದಲ್ಲಿ ಹಾವೇರಿ ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ ಸಹಯೋಗದಲ್ಲಿ ರಾಜ್ಯಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ-2025ವನ್ನು ಹಾವೇರಿ ನಗರದ ರಜನಿ ಸಭಾಂಗಣದಲ್ಲಿ ನವೆಂಬರ್ 18ರಂದು ವಿಜೃಂಭಣೆಯಿಂದ ನಡೆದಿದೆ. ಬೆಳಗಾವಿ ವಿಭಾಗದ ರಾಜ್ಯ … Read more