Gandhi Grama Puraskara Haveri- ಹಾವೇರಿ ಜಿಲ್ಲೆಯ ಎಂಟು ಗ್ರಾಮ ಪಂಚಾಯತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ | ಗ್ರಾಮಾಭಿವೃದ್ಧಿಗೆ ಮಾದರಿಯಾದ ಜಿಲ್ಲೆ

ಹಾವೇರಿ ಜಿಲ್ಲೆಯ ಎಲ್ಲಾ ಎಂಟು ತಾಲೂಕಿನಿಂದ ತಲಾ ಒಂದೊಂದು ಗ್ರಾಮ ಪಂಚಾಯತಿಗಳಿಗೆ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ (Gandhi Grama Puraskara Haveri) ಆಯ್ಕೆಯಾಗಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮಾಭಿವೃದ್ಧಿ ಎಂದರೆ ಕೇವಲ ರಸ್ತೆ-ನೀರಿನ ವ್ಯವಸ್ಥೆ ಮಾತ್ರವಲ್ಲ; ಜನರ ಜೀವನಮಟ್ಟ ಸುಧಾರಿಸುವುದು, ಆಡಳಿತದಲ್ಲಿ ಪಾರದರ್ಶಕತೆ, ಸಮಗ್ರ ಅಭಿವೃದ್ಧಿ ಮತ್ತು ಜನಪಾಲನೆಯ ನೈಜ ಅರ್ಥವನ್ನು ತೋರಿಸುವ ಕೆಲಸ. ಈ ಎಲ್ಲಾ ಮಾನದಂಡಗಳನ್ನು ಪೂರೈಸಿ ಅತ್ಯುತ್ತಮ ಕಾರ್ಯನಿರ್ವಹಣೆ ತೋರಿದ ಹಾವೇರಿ ಜಿಲ್ಲೆಯ ಎಂಟು ಗ್ರಾಮ ಪಂಚಾಯಿತಿಗಳು 2023-24ನೇ ಸಾಲಿನ … Read more