Free Sewing Machine- ಹಾವೇರಿ ಜಿಲ್ಲೆ: ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ
ಉಚಿತ ಹೊಲಿಗೆ ಯಂತ್ರ (Free Sewing Machine) ಸೇರಿದಂತೆ ವಿವಿಧ ಉಪಕರಣ ವಿತರಣೆ ಮಾಡಲು ಹಾವೇರಿ ಜಿಲ್ಲಾ ಪಂಚಾಯತಿ ಗ್ರಾಮೀಣ ಕೈಗಾರಿಕೆ ವಿಭಾಗದಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಹಾವೇರಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ವಾಸಿಸುವ ಕುಶಲಕರ್ಮಿ ಮಹಿಳೆಯರಿಗೆ ಸಂತಸದ ಸುದ್ದಿ. 2025-26ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ, ‘ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆ’ಯ ಮೂಲಕ ಉಚಿತ ಹೊಲಿಗೆ ಯಂತ್ರ ಸೇರಿ ವಿವಿಧ ಉಪಕರಣಗಳ ವಿತರಣೆಗೆ ಜಿಲ್ಲಾಡಳಿತ ಅರ್ಜಿ … Read more