Haveri Hingaru Bele Vime – ಹಾವೇರಿ ಜಿಲ್ಲೆಯ ರೈತರಿಂದ ಹಿಂಗಾರು ಬೆಳೆವಿಮೆ ನೋಂದಣಿಗೆ ಅರ್ಜಿ ಆಹ್ವಾನ

ಹಾವೇರಿ ಜಿಲ್ಲೆಯ ರೈತರಿಗಾಗಿ 2025-26ನೇ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ವಿಮೆ ನೋಂದಣಿ (Haveri Hingaru Bele Vime) ಪ್ರಕ್ರಿಯೆಯನ್ನು ಸರ್ಕಾರ ಅಧಿಕೃತವಾಗಿ ಆರಂಭಿಸಿದೆ. ಈ ಕುರಿತು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರು ಮಾಹಿತಿ ನೀಡಿದ್ದಾರೆ. ‘ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ’ ಅಡಿ ಜಿಲ್ಲಾಡಳಿತವು ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಹೋಬಳಿ ಮಟ್ಟದ ಪ್ರಮುಖ ಬೆಳೆಗಳನ್ನು ಒಳಗೊಂಡAತೆ ಈ ಬಾರಿ ಯೋಜನೆಯನ್ನು ಹೆಚ್ಚು ವ್ಯಾಪಕವಾಗಿ ಜಾರಿಗೆ ತರಲು ನಿರ್ಧರಿಸಿದೆ. ಇದನ್ನೂ ಓದಿ: Haveri Three … Read more

Haveri District Cooperative Sector Info- ಸಹಕಾರಿ ಕ್ಷೇತ್ರಕ್ಕೆ ಹಾವೇರಿ ಜಿಲ್ಲೆಯ ಕೊಡುಗೆ | ಸಹಕಾರಿ ಕ್ಷೇತ್ರದ ಸಂಪೂರ್ಣ ಮಾಹಿತಿ

ಹಾವೇರಿಯಲ್ಲಿ ರಾಜ್ಯಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಭರ್ಜರಿಯಾಗಿ ನೆರವೇರಿದೆ. ಈ ಹಿನ್ನಲೆಯಲ್ಲಿ ಸಹಕಾರ ಕ್ಷೇತ್ರಕ್ಕೆ ಹಾವೇರಿ ಜಿಲ್ಲೆಯಿಂದ (Haveri District Cooperative Sector Info) ಸಿಕ್ಕ ಕೊಡುಗೆ ಏನು? ಎಂಬ ಮಾಹಿತಿ ಇಲ್ಲಿದೆ… ರಾಜ್ಯದ ವಿವಿಧ ಸಹಕಾರ ಮಹಾ ಮಂಡಳಗಳ ನೇತೃತ್ವದಲ್ಲಿ ಹಾವೇರಿ ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ ಸಹಯೋಗದಲ್ಲಿ ರಾಜ್ಯಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ-2025ವನ್ನು ಹಾವೇರಿ ನಗರದ ರಜನಿ ಸಭಾಂಗಣದಲ್ಲಿ ನವೆಂಬರ್ 18ರಂದು ವಿಜೃಂಭಣೆಯಿಂದ ನಡೆದಿದೆ. ಬೆಳಗಾವಿ ವಿಭಾಗದ ರಾಜ್ಯ … Read more