Haveri Hori Habba- ಹೋರಿ ಹಬ್ಬಕ್ಕೆ ಬ್ರೇಕ್ | ಬ್ಯಾನ್ ಆಗುತ್ತಾ ಕ್ರೇಜಿ ಹಬ್ಬ? | ಹಾವೇರಿ ಜಿಲ್ಲಾಡಳಿತದ ಷರತ್ತುಗಳೇನು?
ಹಾವೇರಿ ಜಿಲ್ಲೆಯ ಜನಪ್ರಿಯ ‘ಹೋರಿಹಬ್ಬ’ಕ್ಕೆ (Haveri Hori Habba) ಬ್ರೇಕ್ ಬೀಳುವ ಅಪಾಯ ಎದುರಾಗಿದೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಈ ಬಗ್ಗೆ ಕಟ್ಟುನಿಟ್ಟಿನ ನಿಯಮ ರೂಪಿಸಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಹಾವೇರಿ ಜಿಲ್ಲೆಯ ಪ್ರಸಿದ್ಧ ಪ್ರಾದೇಶಿಕ ಹಬ್ಬವಾಗಿರುವ ‘ಹೋರಿಹಬ್ಬ’ ಅಥವಾ ‘ಹಟ್ಟಿಹಬ್ಬ’ಕ್ಕೆ ಬ್ರೇಕ್ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಪ್ರತೀ ವರ್ಷ ದೀಪಾವಳಿಯಿಂದ ಆರಂಭವಾಗುವ ಹೋರಿ ಬೆದರಿಸುವ ಸ್ಪರ್ಧೆ ಅನೇಕ ಸಾವು-ನೋವಿಗೆ ಕಾರಣವಾಗುತ್ತಿರುವುದರಿಂದ ಈ ವರ್ಷದಿಂದ ಹಾವೇರಿ ಜಿಲ್ಲಾಡಳಿತ ಕಠಿಣ ನಿಯಮಗಳನ್ನು ರೂಪಿಸಿದೆ. … Read more